ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಕರ ಗಮನಕ್ಕೆ.

November6, 2021
by Admin

2021-22ನೇ ಸಾಲಿನ ಪದವಿ ಪೂರ್ವ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ನಡೆಸಲು, ದಿನಾಂಕ. 09-11-2021 ರಂದು ಮಧ್ಯಾಹ್ನ 2.30 ಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ, ಉಪನಿರ್ದೇಶಕ ಕಛೇರಿಯಲ್ಲಿ ಉಪನಿರ್ದೇಶಕ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರು ಹಾಗೂ ಕ್ರಿಡಾಚಟುವಟಿಕೆಗಳ ನಿಯೋಜಿಸುವ ಉಪನ್ಯಾಸಕರು ಸಭೆಯಲ್ಲಿ ಭಾಗವಹಿಸಲು ಸೂಚಿಸಲಾಗಿದೆ

ಉಪನಿರ್ದೇಶಕರು

ಬೆಂಗಳೂರು ದಕ್ಷಿಣ

Circulars, Uncategorized